ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಚಂಪಾ ಷಷ್ಠಿ ಮಹೋತ್ಸವ ವೈಭವದಿಂದ ಜರುಗಿತು.
ಮಂಗಳವಾರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಭಕ್ತರು ಸಡಗರ ಸಂಭ್ರಮದಿಂದ ರಥೋತ್ಸವದಲ್ಲಿ ಭಾಗವಹಿಸಿ ಪುನೀತರಾದರು.
ಸಂಗ್ರಹ ಮಾಹಿತಿ: ಗಣೇಶ್. ಎಸ್., ದೊಡ್ಡಬಳ್ಳಾಪುರ. Pic: ಸಾಮಾಜಿಕ ಜಾಲತಾಣ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

