ದೊಡ್ಡಬಳ್ಳಾಪುರದಲ್ಲಿ ನವ ಮತದಾರರ ನೋಂದಣಿ ಆಂದೋಲನ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರೇವಣಪ್ಪ ಭೇಟಿ

ದೊಡ್ಡಬಳ್ಳಾಪುರ, (ಡಿ.03): ತಾಲೂಕಿನ‌ ವಿವಿಧ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರೇವಣಪ್ಪ ಭೇಟಿ ನೀಡಿ, ನವ ಮತದಾರರ ನೋಂದಣಿ ಆಂದೋಲನದಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿ ಅವರು, ಮತದಾನ ಮಾಡಲು ಅರ್ಹರಿರುವವರು ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಆ ನಿಟ್ಟಿನಲ್ಲಿ ತಾಲೂಕಿನಾಧ್ಯಂತ ಜಾಗೃತಿ ಮೂಡಿಸಲು ವಿವಿಧ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಡಿಸೆಂಬರ್ 8 ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಲವು ಕಾರಣಗಳಿಂದ ತಮ್ಮ ಕುಟುಂಬದ ಸದಸ್ಯರು  ಬಿಟ್ಟು ಹೋಗಿದ್ದಲ್ಲಿ ಅಥವಾ ಹೊಸದಾಗಿ ಸೇರ್ಪಡೆ ಆಗಿದ್ದರೆ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಮತ್ತು ತೆಗೆದುಹಾಕಲು ಅವಕಾಶವಿದೆ. ಅಂತಿಮ ಪಟ್ಟಿಯನ್ನು 2023ರ ಜನವರಿ 5 ರಂದು ಪ್ರಕಟಿಸಲಾಗುತ್ತದೆ. ನೊಂದಣಿ ಕಾರ್ಯವು  ಪ್ರತಿನಿತ್ಯ ಚಾಲನೆಯಲ್ಲಿದ್ದು, ಡಿಸೆಂಬರ್ 3, 4 ರಂದು ಒಟ್ಟು 4  ದಿನ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆ ಮೂಲಕ  ನವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವುದು ಮತ್ತು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಕಾರ್ಯಗಳನ್ನು ಮಾಡಲು ಕಾಲೇಜಿಗಳಿಗೆ ಯೋಜಿಸಲಾಗಿದೆ. ಅಲ್ಲದೆ ಆನ್ ಲೈನ್ ನಲ್ಲಿ VHA ಮತ್ತು www.nvsp.in ನಲ್ಲಿ ಅರ್ಜಿ ಸಲ್ಲಿಸಬಹುದು. ಜೊತೆಗೆ ಸ್ಥಳೀಯ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ನೊಂದಾಯಿಸಿಕೊಳ್ಳುವಂತೆ  ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ಮತ್ತಿತರರಿದ್ದರು.

ನಂತರ ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ನಗರದ ವಿವಿಧೆಡೆ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ ನಡೆಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]