ದೊಡ್ಡಬಳ್ಳಾಪುರ, (ಡಿ.04): ತಾಲೂಕಿನ ಹುಲಿಕುಂಟೆ ಸಮೀಪದ ಮುತ್ತುಗದಹಳ್ಳಿಯಲ್ಲಿ ನೂತನವಾಗಿ ಜೀರ್ಣೋದ್ಧಾರ ಮಾಡಲಾಗಿರುವ, ಬೇಟೆ ರಂಗನಾಥ ಸ್ವಾಮಿಯ ಆಸ್ಥಾನ ಮಂಟಪದ ಪೂಜಾ ಕಾರ್ಯಕ್ರಮ ಶ್ರದ್ಧೆ ಭಕ್ತಿಯಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕ ಭಕ್ತರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

