ಚಿಕ್ಕಬಳ್ಳಾಪುರ, (ಡಿ.8): ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿದ್ದ ವಾಹನದ ಮೇಲೆ ತಮಿಳುನಾಡಿನ ಮಧುರೈ ನಲ್ಲಿ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.
ಅಯ್ಯಪ್ಪಸ್ಚಾಮಿ ದರ್ಶನ ಮುಗಿಸಿ, ತಮಿಳುನಾಡಿನ ಮಧುರೆ ದೇವಾಲಯಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ.
ಟಿಟಿ ವಾಹನಕ್ಕೆ ಕನ್ನಡ ಧ್ವಜ ಕಟ್ಟಿದ್ದಕ್ಕೆ ಕಿರಿಕ್ ಮಾಡಿರುವ ಕಿಡಿಗೇಡಿಗಳು. ಕಲ್ಲು ತೂರಾಟ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಭಕ್ತರು ಹಿಂತಿರುಗಿ ಬರುವ ವೇಳೆ, ವಾಹನಕ್ಕೆ ಕನ್ನಡ ಧ್ವಜ ಕಟ್ಟಿರೋದಕ್ಕೆ ಉದ್ದೇಶಪೂರ್ವಕವಾಗಿ ಕಲ್ಲು ತೂರಾಟಸಿರುವ ಆರೋಪ ಕೇಳಿಬಂದಿದ್ದು.
ರಕ್ಷಣೆ ನೀಡುವಂತೆ ಕನ್ನಡಿಗರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

