ದೊಡ್ಡಬಳ್ಳಾಪುರ: ಯುವ ವಕೀಲ ಕುಲದೀಪ್ ಮೇಲಿನ ಪೊಲೀಸರ ದೌರ್ಜನ್ಯ ಖಂಡಿಸಿ ವಕೀಲರಿಂದ ಕಲಾಪ ಬಹಿಷ್ಕಾರ

ದೊಡ್ಡಬಳ್ಳಾಪುರ, (ಡಿ.08): ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ,  ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದಿಂದ ಕಲಾಪ ಬಹಿಷ್ಕರಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು.

ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ಹೆಚ್‌.ಎಂ.ಮಂಜುನಾಥ್, ಡಿಸೆಂಬರ್ 03ರಂದು ಮಂಗಳೂರಿನ ಯುವ ಕುಲದೀಪ್ ವಕೀಲರಾದ ಅವರ ಮೇಲೆ ಬಂಟ್ವಾಳದ ಶೆಟ್ಟಿ , ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ.

ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ FIR ದಾಖಲಿಸಿ , ರಾತೋರಾತ್ರಿ ವಕೀಲರ ಮನ ಪ್ರವೇಶ ಮಾಡಿ ವಕೀಲರನ್ನು ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ಪೊಲೀಸ್ ದೌರ್ಜನ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕು ತೀವವಾಗಿ ಖಂಡಿಸುತ್ತದೆ. ಈ ಕೂಡಲೇ ತಪ್ಪಿತಸ್ತ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್‌ ಅಧಿಕಾರಿಯವರನ್ನು ಮತ್ತು ಸರಕಾರವನ್ನು ಒತ್ತಾಯಿಸುತ್ತೇವೆ. ಕೂಡಲೇ ಕಮ ಕೈಗೊಳ್ಳಲು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ನಡೆಸಲಾಗುವುದು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘವು ಎಚ್ಚರಿಸುತ್ತದೆ ಹಾಗೂ ಈ ಕೂಡಲೇ ವಕೀಲರ ಸಂರಕ್ಷಣೆ ಕಾಯ್ದೆಯನ್ನು ತ್ವರಿತವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಈ ವೇಳೆ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಆರ್.ರವಿ, ನಿರ್ದೇಶಕರಾದ ಪ್ರಕಾಶ್.ಆರ್.ಡಿ., ಎಂ.ಮುನಿರಾಜು, ಎನ್.ನರಸಿಂಹಮೂರ್ತಿ, ಪ್ರಭಾಕರ್.ಆರ್, ಶ್ರೀನಿವಾಸ್, ಶಾಂತಲಾ, ಹರೀಶ್.ಹೆಚ್.ಜಿ., ವಸುಧಾ.ಬಿ.ಎಸ್., ಸುರೇಶ್ ಕುಮಾರ್ ಸೇರಿದಂತೆ ಅನೇಕ ವಕೀಲರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]