ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಹುಲಿಕುಂಟೆ ಗ್ರಾಮಪಂಚಾಯಿತಿ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ: ರಜೆಯಲ್ಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ. ನಂತರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಭೇಟಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಬೆಂಗಳೂರಿನ ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ. ನಂತರ ಸ್ಥಳಪರಿಶೀಲನೆ ಕಾರ್ಯದಲ್ಲಿ ಭಾಗಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

