ಬೆಂಗಳೂರು, (ಡಿ.17): ರಾಮನಗರದ ಚುನಾವಣೆ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ.
ಈ ಕುರಿತಂತೆ ಅನಿತಾ ಕುಮಾರಸ್ವಾಮಿ ಅವರಿಂದ ಘೋಷಣೆ ಮಾಡಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು.
ಕೆಲವರು ಅಪಪ್ರಚಾರ ಮಾಡುತಿದ್ದರು, ಅದೆಲ್ಲಕ್ಕೆ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

