ಬೆಳ್ತಂಗಡಿ, (ಆಗಸ್ಟ್.11): ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಸಂಸತ್ತಿನ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ, ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.
ರಾಜ್ಯಸಭಾ ಸಂಸ ದರ ವ್ಯಾಪ್ತಿಗೆ ಬರುವ 5 ನಿಧಿಯನ್ನು ಹೆಗ್ಗಡೆಯ ವರುಬೀದರ್ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿಹಾಡಿರುವ ಬಗ್ಗೆ ಪ್ರಧಾನಿಗೆ ವಿವರಿಸಿದರು.
ಇದು ಸಂಸದರ ನಿಧಿಯ ಸದ್ವಿನಿಯೋಗ ಎಂದು ಮೋದಿ ಶ್ಲಾಘಿಸಿದರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….