ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಸಿ.ಕೆ.ಬಾಬಾ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆ.!

ನವದೆಹಲಿ, (ಆಗಸ್ಟ್.14): ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಿದೆ. ಕರ್ನಾಟಕದ 20 ಪೊಲೀಸ್ ಅಧಿಕಾರಿಗಳು-ಸಿಬ್ಬಂದಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.

ಎಡಿಜಿಪಿ ಎಂ ಚಂದ್ರಶೇಖರ್ ಹಾಗೂ ಬಸವಲಿಂಗಪ್ಪ ಸೀನಿಯರ್ ಕಮಾಂಡರ್, ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಅತ್ಯುತ್ತಮ ಸೇವಾ ಪದಕ ಘೋಷಣೆ ಮಾಡಲಾಗಿದೆ.

ಗಮನಾರ್ಹ ಸೇವೆ ಗುರುತಿಸಿ 18 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. 

ಶ್ರೀನಾಥ್ ಮಹಾದೇವ್ ಜೋಶಿ – ಎಸ್​​​ಪಿ

ಸಿ.ಕೆ. ಬಾಬಾ – ಡಿಸಿಪಿ

ರಾಮಗೊಂಡ ಭೈರಪ್ಪ ಬಸರ್ಗಿ – ಎಎಸ್‌ಪಿ

ಗಿರಿ ಕೃಷ್ಣಮೂರ್ತಿ ಸಿ. – ಡಿಎಸ್‌ಪಿ

ಪಿ. ಮುರುಳೀಧರ್ – ಡಿಎಸ್‌ಪಿ

ಬಸವೇಶ್ವರ – ಅಸಿಸ್ಟೆಂಟ್ ಡೈರೆಕ್ಟರ್

ಬಸವರಾಜ್ ಕಮ್ತಾನೆ – ಡಿಎಸ್‌ಪಿ

ಮಹೇಶ್ ಎನ್. – ಅಸಿಸ್ಟೆಂಟ್ ಡೈರೆಕ್ಟರ್

ರವೀಶ್ ಎಸ್. ನಾಯಕ್ – ಎಸಿಪಿ

ಶರತ್ ದಾಸಣ್ಣ ಗೌಡ ಮಲ್ಗಾರ್ – ಎಸ್​​ಪಿ

ಪ್ರಭಾಕರ್ ಗೋವಿಂದಪ್ಪ – ಎಸಿಪಿ‌

ಗೋಪಾಲರೆಡ್ಡಿ ವಿ.ಸಿ. – ಡಿಸಿಪಿ

ಬಿ. ವಿಜಯ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್

ಮಂಜುನಾಥ ಶೇಕಪ್ಪ ಕಲ್ಲೇದೇವರ್ – ಸಬ್ ಇನ್ಸ್‌ಪೆಕ್ಟರ್

ಹರೀಶ್ ಹೆಚ್.ಆರ್. – ಅಸಿಸ್ಟೆಂಟ್ ಕಮಾಂಡೆಂಟ್

ಎಸ್. ಮಂಜುನಾಥ್ – ಇನ್ಸ್‌ಪೆಕ್ಟರ್

ಮಹಿಬೂಬ್ ಸಾಹೇಬ್ ನೂರ್ ಅಹಮದ್ ಮುಜಾವರ್ – ಹೆಡ್ ಕಾನ್ಸ್‌ಟೇಬಲ್

ಗೌರಮ್ಮ ಜಿ. – ಎಎಸ್ಐ

ಗೃಹ ರಕ್ಷಕದಳ ಮತ್ತು ನಾಗರಿಕ ರಕ್ಷಣೆ:

ವಿಜಯ್ ಕುಮಾರ್ ಎನ್. – ಕಂಪನಿ ಕಮಾಂಡರ್

ರೇವಣ್ಣಪ್ಪ ಬಿ. – ಪ್ಲಟೂನ್ ಕಮಾಂಡರ್

ಸತೀಶ್ ಯಲ್ಲನ್ಸ​ ಇರಕಲ್ – ಸ್ಟಾಫ್ ಆಫೀಸರ್

ಮುರಳಿ ಮೋಹನ್ ಚೂಂತರು – ಕಮಾಂಡೆಂಟ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!