ಹರಿತಲೇಖನಿ ದಿನಕ್ಕೊಂದು ಕಥೆ: ಒಳ್ಳೆಯವರು

ಎಲ್ಲೆಲ್ಲಿ ಒಳ್ಳೆಯವರು ಹೋಗುತ್ತಾರೋ ಅಲ್ಲೆಲ್ಲ ಊರು ಉದ್ದಾರವಾಗುತ್ತದೆ.     

ಒಂದು ಸಾರಿ ಗುರು ನಾನಕ್ ಒಂದು ಕಾಡಿನಲ್ಲಿ ಶಿಷ್ಯರ ಜೊತೆ  ಭಗವಂತನ ಸ್ಮರಣೆ ಮಾಡುತ್ತಿದ್ದರು. ಕಾಡಿನ ಸಮೀಪ ಒಂದು ಹಳ್ಳಿ. ಆ ಹಳ್ಳಿಯ ಜನರು ಬಂದು ಗುರು ನಾನಕ ಗುರುಗಳನ್ನು ತಮ್ಮ ಹಳ್ಳಿಗೆ ಬರುವಂತೆ ವಿನಂತಿಸಿಕೊಂಡರು.

ಗುರು ನಾನಕ್, ಶಿಷ್ಯರು ಜೊತೆಯಲ್ಲಿ ಆ ಹಳ್ಳಿಗೆ ಹೋದರು. ಆ ಹಳ್ಳಿಯ ಜನರು ಆ ಗುರುಗಳಿಗೆ ವಿಶೇಷ ಗೌರವ, ಆದರಗಳನ್ನು ತೋರಿಸಿದರು. 

ಆ ಗೌರವ, ಆದರಗಳನ್ನು ಸ್ವೀಕರಿಸಿದ ಗುರು ನಾನಕ್ ಆ ಹಳ್ಳಿಯ ಜನರನ್ನು ಈ ರೀತಿ  ಶಪಿಸಿದರು,” ನೀವೆಲ್ಲಾ ನನಗೆ ಬಹಳ ಗೌರವ, ಪ್ರೀತಿ  ತೋರಿಸಿದ್ದೀರಿ ಅದಕ್ಕೆ ನೀವೆಲ್ಲಾ ಹಾಳಾಗಿಹೋಗಿ.”

ಹಾಗೆ ಮುಂದಿನ ಹಳ್ಳಿಗೆ ಗುರು ನಾನಕ್ ಹೋದರು ಅಲ್ಲಿ ಯಾರೂ ಅವರನ್ನು ಗೌರವಿಸಲು ಮುಂದೆ ಬರಲಿಲ್ಲ. ಅವರೆಲ್ಲರೂ ತಮ್ಮ ಪಾಡಿಗೆ ಕೆಲಸ, ಹರಟೆ ಯಲ್ಲಿ  ಮಗ್ನರಾಗಿದ್ದರು.

ಗುರು ನಾನಕ್ ಅವರಿಗೆ ಇದರಿಂದ ಬಹಳ ಸಂತೋಷವಾಗಿ ಆ ಹಳ್ಳಿಯ ಜನರನ್ನು, “ನೀವೆಲ್ಲಾ ಇಲ್ಲೇ ಎಲ್ಲರೂ ಸುಖವಾಗಿರಿ” ಎಂದು ಹರಸಿ ಶಿಷ್ಯರನ್ನು ಕರೆದುಕೊಂಡು ಮುಂದಕ್ಕೆ ಹೋದರು.

ಇದನ್ನು ಒಬ್ಬ ಶಿಷ್ಯ ಗುರು ನಾನಕ್ ರನ್ನು ಕೇಳಿದ, “ಗುರುಗಳೆ, ನಿಮಗೆ ಪ್ರೀತಿ, ಗೌರವ ತೋರಿಸಿದವರನ್ನು ಹಾಳಾಗಿ ಹೋಗಿ ಎಂದು ಹೇಳಿದಿರಿ. ಈಗ ಇಲ್ಲಿ  ಇವರು ಯಾರೂ ನಿಮಗೆ ಪ್ರೀತಿ, ಗೌರವ ಕೊಡಲಿಲ್ಲ ಇವರನ್ನೆಲ್ಲ ಹರಿಸಿದಿರಿ. ಇದರ ಅರ್ಥ ಹೇಳಿ ಗುರುಗಳೇ.

ಗುರು ನಾನಕ್, “ಗೌರವ ತೋರಿಸಿದ ಆ ಹಳ್ಳಿಯ ಜನ ಒಳ್ಳೆಯವರು ಅವರು ಒಂದೇ ಕಡೆ ಇರಬಾರದು. ಅವರೆಲ್ಲ ಬೇರೆ ಕಡೆಗೆ ಹೋಗಬೇಕು. ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲ ಊರು ಉದ್ದಾರವಾಗುತ್ತದೆ.

ಎರಡನೆಯ ಹಳ್ಳಿಯ ಜನ ಕೆಟ್ಟವರು ಅವರು ಅಲ್ಲೇ ಇರಲಿ. ಅವರು ಬೇರೆ ಕಡೆಗೆ ಹೋದರೆ ಆ ಊರನ್ನು ಹಾಳುಮಾಡುತ್ತಾರೆ. ಅದಕ್ಕೆ  ಅವರು ಇದ್ದ ಊರಲ್ಲಿ ಇರಲಿ ಎಂದರು.

ಕೃಪೆ: ಸಾಮಾಜಿಕ ಜಾಲತಾಣ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!