ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ

ಗೋಕಾಕ, (ಆ 27): ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. 

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. 

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ  ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. 

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು. 

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. 

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]