ಗಾಂಜಾ ಸೇವನೆ ಆರೋಪ: ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಹಾಸನ, (ಆಗಸ್ಟ್.28): ಮಾದಕ ವಸ್ತು ಗಾಂಜಾ ಸೇವನೆ ಮಾಡಿದ್ದ ಆರೋಪದ ಅಡಿಯಲ್ಲಿ ಮೂವರು ಇಂಜಿನಿಯರ್ ವಿದ್ಯಾರ್ಥಿಗಳನ್ನು ಹಾಸನ‌ ನಗರ ಪೆನ್‌ಶೆನ್ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಬೆಳಗಿನ ಜಾವ, 1 ಗಂಟೆ ಸಮಯದಲ್ಲಿ ಪಿಎಸ್‌ಐ ರವಿಶಂಕರ ಅವರು ಠಾಣಾ ಸರಹದ್ದಿನಲ್ಲಿ ರೌಂಡ್ಸ್ ನಲ್ಲಿದ್ದಾಗ ಮೂವರು ಯಾವುದೋ ಅಮಲು ಬರುವಂತಹ ವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಕಾರಣ ಅನುಮಾನದಿಂದ ವಶಕ್ಕೆ ಪಡೆದಿದ್ದಾರೆ. ‌

ಕೂಡಲೇ ಅವರನ್ನು ವಶಕ್ಕೆ ಪಡೆದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಸಿಕ್ಕಿಬಿದ್ದವರನ್ನು ಹೊಳೆನರಸೀಪುರ ತಾಲೂಕು ತಟ್ಟೆಕೆರೆ ಗ್ರಾಮದ ಇಂಜಿನಿಯರಿಂಗ್ ಶಶಾಂಕ(21 ವರ್ಷ), ಹೊಳೆನರಸೀಪುರ ಪಟ್ಟಣದ ನರಸಿಂಹನಾಯಕ ನಗರದ ಯೋಗೇಶಗೌಡ(22 ವರ್ಷ), ಹಾಸನದ ಗುಡ್ಡೇನಹಳ್ಳಿಯ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ.

ಈ ಮೂವರು ಇಂಜಿನಿಯರಿಂಗ್ ಓದುತ್ತಿದ್ದಾರೆ ಎನ್ನಲಾಗಿದೆ. ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದ್ದರಿಂದ ಮೂವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ ‌

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]