ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.1): ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು. 

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,  ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು

[ccc_my_favorite_select_button post_id="115587"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!