ಬಲವಂತವಾಗಿ ಸಾಲ ವಸೂಲಿಗೆ ರೈತರಿಗೆ ನೋಟೀಸ್: ಯೂನಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ, (ಜುಲೈ.01); ರೈತರನ್ನು ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರದಿಂದಾಗಿ ಸರ್ಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‌ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ‌ ಆದಾಗ್ಯೂ ಬ್ಯಾಂಕ್‌ಗಳು ರೈತರನ್ನು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದ್ದಾರೆ.

ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟೀಸ್‌ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆಗಳು ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!