ಬೆಂಗಳೂರು, (ಜುಲೈ.23): ಬಿಜೆಪಿಯ ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕರನ್ನಾಗಿ ನಾರಾಯಣ ಛಲವಾದಿ ಸ್ವಾಮಿ ಹೆಸರನ್ನು ಅಂತಿಮಗೊಳಿಸಿ ಆದೇಶಿಸಲಾಗಿದೆ.
ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನೆಲೆಯನ್ನು ಪರಿಗಣಿಸಿರುವ ಬಿಜೆಪಿ ವರಿಷ್ಠರು ಛಲವಾದಿ ನಾರಾಯಣಸ್ವಾಮಿ ಹೆಸರನ್ನು ಅಂತಿಮ ಮಾಡಿ ಆದೇಶಿಸಿದ್ದಾರೆ.
ಪರಿಷತ್‌ನಲ್ಲಿ ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಸಮರ್ಥ ನಾಯಕನ ಆಯ್ಕೆ ವಿಚಾರದಲ್ಲಿ ಬಿಜೆಪಿ ವರಿಷ್ಠರು ಅಳೆದು ತೂಗಿ ಆಯ್ಕೆ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….