ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.. ಇದರ ಬಗ್ಗೆ ಪ್ರಧಾನಿ ಮಾತನಾಡಲ್ಲ; ರಕ್ಷಾರಾಮಯ್ಯ

ಚಿಕ್ಕಬಳ್ಳಾಪುರ, (ಫೆ.04): ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಖಾಸಗಿಕರಣ ಮಾಡುತ್ತಿದ್ದಾರೆ. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಎಂ.ಎಸ್.ರಾಮಯ್ಯ ಯೂತ್ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಹಾಗೂ ಅಖಿಲ ಭಾರತ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದರು.

ಎಂ.ಎಸ್.ರಾಮಯ್ಯ ಯೂತ್‌ ಫೌಂಡೇಷನ್‌ ನಿಂದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಬುದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ಬೃಹತ್‌ ತಿರಂಗಾ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಎಂಜಿ ರಸ್ತೆಯ ಡಿವೈನ್ ಸಿಟಿ ಬಳಿ ಶನಿವಾರ ರಾಮಯ್ಯ ಯೂತ್ ಫೌಂಡೇಷನ್‌ ವತಿಯಿಂದ ತಿರಂಗಾ ಜಾಥಗೆ ಬೈಕ್ ಕ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಇದುವರೆಗೂ ಪ್ರಧಾನಿ ನರೇಂದ್ರ ಮೋದಿ ಚಕಾರ ಎತ್ತಿಲ್ಲ. ಕಳೆದ 2019 ರ ಅಂಕಿ ಅಂಶಗಳಂತೆ ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 10.05ಕ್ಕೆ ಏರಿಕೆಯಾಗಿದ್ದು, 45 ಅತ್ಯಧಿಕವಾಗಿದೆ ಎಂದರು. ವರ್ಷಗಳಲ್ಲೇ ಇದು

ಗ್ರಾಮೀಣ ಉದ್ಯೋಗ ದರ ಶೇ 6.2 ರಿಂದ ಶೇ10.82 ಕ್ಕೆ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಭರವಸೆಯಾಗಿಯೇ ಉಳಿದಿದೆ. ಪ್ರಸ್ತುತ ಬಿಜೆಪಿ ಆಡಳಿತವಿರುವ ಹರಿಯಾಣ ರಾಜ್ಯದಲ್ಲಿ ಶೇ 37.4 ರಷ್ಟು ನಿರುದ್ಯೋಗ ಪ್ರಮಾಣವಿದ್ದು, ಭಾರತದಲ್ಲಿನ ನಿರುದ್ಯೋಗ ಸಮಸ್ಯೆ ಬಗ್ಗೆ ಆತಂಕ ಮೂಡಿಸುತ್ತಿದೆ ಎಂದರು.

ನಗರದ ಡಿವೈನ್ ಸಿಟಿ ಬಳಿಯಿಂದ ಎಂ.ಜಿ. ರಸ್ತೆ, ಬಿಬಿ ರಸ್ತೆ, ನಂದಿ ಕ್ರಾಸ್ ಮಾರ್ಗವಾಗಿ ನಂದಿಯ ಭೋಗ ನಂದೀಶ್ವರ ದೇವಸ್ಥಾನದವರೆಗೆ ತಿರಂಗಾ ಜಾಥ ಸಾಗಿತು. ಬೃಹತ್ ಜನ ಸಮೂಹ ರಕ್ಷಾ ರಾಮಯ್ಯ ಅವರ ಜೊತೆಯಾಯಿತು. ದೇಶದ ಸಾರ್ವಭೌಮತೆ, ಸಮಗ್ರತೆ ಎತ್ತಿಹಿಡಿಯುವ ಘೋಷಣೆಗಳೊಂದಿಗೆ ಅಪಾರ ಜನಸ್ತೋಮ ರ್ಯಾಲಿಯಲ್ಲಿ ಭಾಗವಹಿಸಿತ್ತು. ತ್ರಿವರ್ಣ ಧ್ವಜ ಹಿಡಿದು ಸಾಗಿದ ಜನ, ಸಂವಿಧಾನ, ತ್ರಿವರ್ಣ ಧ್ವಜದ ಮಹಿಮೆ, ಗಣರಾಜ್ಯೋತ್ಸವದ ವೈಶಿಷ್ಟ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಿದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ. ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ, ಇಂಟೆಕ್ ರಾಜ್ಯಾಧ್ಯಕ್ಷ ಮಾಡ್ರನ್ ಶಿವು, ಕೋಚಿಮುಲ್ ನಿರ್ಧೇಶಕ ಭರಣಿ ವೆಂಕಟೇಶ್, ಎಂ.ವೆಂಕಟೇಶ್, ರಾಜಶೇರ್ಖ (ಬುಜ್ಜಿ) ಮಹಿಳಾ ಕಾಂಗ್ರೇಸ್ ರಾಜ್ಯ ಉಪಾಧ್ಯಕ್ಷೆ ಮಮತಾಮೂರ್ತಿ,ಮಂಗಳ ಪ್ರಕಾಶ್, ಯುವ ಕಾಂಗ್ರೇಸ್ ನ ಮಲ್ಲೋಹಳ್ಳಿ ಪುನೀತ್ ಗೌಡ, ಲೋಹಿತ್, ಷಾಹೀದ್, ಎಸ್.ಎಂ.ಜಗದೀಶ್ ಶಂಕರ, ಮತ್ತಿತರರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!