ಖ್ಯಾತ ನಟ ಕ್ಯಾಪ್ಟನ್ ವಿಜಯಕಾಂತ್​ ಇನ್ನಿಲ್ಲ…!

ಚೆನ್ನೈ, (ಡಿ.28): ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ಡಿಎಂಡಿಕೆ ಪಕ್ಷದ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ ( 71 ವರ್ಷ) ಅವರು ಅನಾರೋಗ್ಯದ ಕಾರಣ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕಳೆದ ತಿಂಗಳು ನವೆಂಬರ್ 20ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಚೆನ್ನೈನ ಎಂಐಒಟಿ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಅವರನ್ನು ವೆಂಟಿಲೇಟರ್ ಸಹಾಯದಿಂದ ಇರಿಸಲಾಗಿತ್ತು. 

ಸ್ವಲ್ಪ ಗುಣಮುಖರಾದ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಗೆ ಮರಳಿ ಬಂದಿದ್ದರು. ಮತ್ತೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ ಇಂದು ಬೆಳಗ್ಗೆ ಅಸುನೀಗಿದ್ದಾರೆ. 

ನಾರಾಯಣನ್ ವಿಜಯರಾಜ್ ಅಲಗರಸ್ವಾಮಿ (25 ಆಗಸ್ಟ್ 1952 – 28 ಡಿಸೆಂಬರ್ 2023) ವಿಜಯಕಾಂತ್ ಎಂಬ ರಂಗನಾಮದಿಂದ ಚಿರಪರಿಚಿತರಾಗಿದ್ದರು, ಅವರು ತಮಿಳು ಚಿತ್ರರಂಗದಲ್ಲಿ ಖ್ಯಾತ ನಟರಾಗಿದ್ದು, ರಾಜಕಾರಣಿಯೂ ಹೌದು. 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಯಶಸ್ವಿ ನಟ, ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದರು. ಅವರು ದೇಸಿಯ ಮುರ್ಪೋಕ್ಕು ದ್ರಾವಿಡ ಕಳಗಂ (DMDK) ರಾಜಕೀಯ ಪಕ್ಷದ ಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದರು. ವಿರುಧಾಚಲಂ ಮತ್ತು ರಿಷಿವಂಡಿಯಂ ಕ್ಷೇತ್ರವನ್ನು ಪ್ರತಿನಿಧಿಸಿ ಎರಡು ಬಾರಿ ಶಾಸಕರಾಗಿದ್ದರು. 

ವಿಜಯಕಾಂತ್ 1952ರ ಆಗಸ್ಟ್ 25ರಂದು ಮಧುರೈನಲ್ಲಿ ಜನಿಸಿದರು. ಅವರ ಪೋಷಕರು ಕೆ.ಎನ್.ಅಲಗರಸ್ವಾಮಿ ಮತ್ತು ಆಂಡಾಳ್ ಅಳಗರ್ಸ್ವಾಮಿ. ಜನವರಿ 31, 1990 ರಂದು ಪ್ರೇಮಲತಾ ಅವರನ್ನು ವಿವಾಹವಾಗಿ ಷಣ್ಮುಗ ಪಾಂಡಿಯನ್ ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ. ವಿಜಯಕಾಂತ್ ಅವರು 154 ಚಲನಚಿತ್ರಗಳಲ್ಲಿ ನಟಿಸಿ ನಂತರ ರಾಜಕೀಯಕ್ಕೆ ಪ್ರವೇಶಿಸಿ DMDK ಪಕ್ಷ ಸ್ಥಾಪಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!