ಒಂದೇ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ

ಚಿತ್ರದುರ್ಗದ, (ಡಿ.29); ಹಳೇ ಬೆಂಗಳೂರು ರಸ್ತೆ ( jail road ) ಯ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿವೆ.

ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಜಗನ್ನಾಥ ರೆಡ್ಡಿ ಸಾಮೀಲ್ ಬಳಿ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇನ್ನೂ  ನಿವೃತ್ತ ಇಂಜಿನಿಯ‌ರ್ ಜಗನ್ನಾಥ ರೆಡ್ಡಿ ಅವರು ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಸುಮಾರು 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತೊಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಮನಯೆವರ್ಯಾರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಬಾಗಿಲಲ್ಲೆ ಮಾತಾಡಿಸಿ ಕಳುಹಿಸಿತ್ತಿದ್ದರು.

ಅಷ್ಟಾಗದೆ ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿದ್ದು, ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂದು ಸ್ಥಳೀಯ ಶಂಕಿಸಿದ್ದಾರೆ.

ಇಷ್ಟೆ ಅಲ್ಲದೆ ಸ್ಥಳೀಯರ ಪ್ರಕಾರ ಮನೆಯ ನಿವಾಸಿಗಳು 2019 ರ ಸೆಪ್ಟಂಬರ್ ನಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡು ಬಂದಿರುತ್ತದೆ. ಆ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಅನಿಲ್‌ ಕುಮಾರ್, ಬಡಾವಣೆ ಪೊಲೀಸ್ ಠಾಣೆಯ ಸಿಪಿಐ ನಯೀಂ ಅಹಮದ್, ಪಿಎಸ್‌ಐ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಶ್ವಾನ ದಳದವರು ಬಂದಿದ್ದು ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಚಿತ್ರದುರ್ಗದ ಪೊಲೀಸರು ವಿಧಿ ವಿಜ್ಞಾನ ತಜ್ಞರು ಅವರು ಬಂದ ಮೇಲೆ ಅಸ್ತಿ ಪಂಜಿರಗಳ ಅಸ್ತಿ ಸಂಗ ಹೀಗಾಲಯಕ್ಕೆ ಕಳುಹಿಸಿ ವರದಿ ಬಂದ ಮೇಲೆ ಸತ್ಯಾಸತ್ಯತೆ ಇನ್ನೂ ತಿಳಿಯಲಿದ್ದು ಪೊಲೀಸರು ಹೆಚ್ಚಿನ ತನಿಖೆ ಮುಂದು ವರೆಸಿದ್ದಾರೆ.

ಇನ್ನೂ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಖರಣ ನಡೆದಿದ್ದು ಸಧ್ಯ ಮನೆಯ  ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!