ರೈತರ ಗಮನಕ್ಕೆ: ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆ-ರಾಜ್ಯಮಟ್ಟದ ಆನ್‍ಲೈನ್ ತರಬೇತಿ

ಬೆಂಗಳೂರು, (ಜುಲೈ.18): ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ದ್ಯೇಯೋದ್ದೇಶಗಳು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿವೆ.

ಕೋವಿಡ್-19 ಸಮಯದಲ್ಲಿ ಆನ್‍ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‍ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟೆ ರೋಗ. ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು. ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ.

ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ  ದಿನಾಂಕ:19-07-2023 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‍ಲೈನ್ ತರಬೇತಿ ಕಾರ್ಯಕ್ರಮವ ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು ಎನ್ನಲಾಗಿದೆ.

ಆನ್‍ಲೈನ್ ತರಬೇತಿಗೆ ಲಿಂಕ್ https://zoom.us/j/92953255829?pwd=TUV0VGZyTWJZMTdUSG5DNU1ScTQ1UT09  ಮತ್ತು ಪಾಸ್ ಕೋಡ್:123123 ಆಗಿದೆ.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಆತ್ಮ ಸಿಬ್ಬಂದಿ/ಅಧಿಕಾರಿಗಳು ಅಥವಾ ಮೊಬೈಲ್ ಸಂ:9113624432 / 9481425522 / 9591212871 / 9964689340ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!