ಗಮನಿಸಿ: ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆಗಳಲ್ಲಿ ಜೂ.13ರಂದು ವಿದ್ಯುತ್ ಪೂರೈಕೆ ಸ್ಥಗಿತ…!!

ದೊಡ್ಡಬಳ್ಳಾಪುರ, (ಜೂ.12): ತಾಲೂಕಿನ ತೂಬಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.13 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.

ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ತೂಬಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣೆ ಕಾರ್ಯದ ಕಾರಣ ಜೂ.13 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ತಿಳಿಸಿದ್ದು, HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು: ದೊಡ್ಡಬಳ್ಳಾಪುರ ತಾಲೂಕಿ‌ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೆನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬಿಡಿಗೆರೆ, ಗಂಟಿಗನಹಳ್ಳಿ, ಕುರುವೆಗೆರೆ, ಭುಮನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!