ಕಂಡು ಕೇಳರಿಯದ ಪ್ರವಾಹಕ್ಕೆ ಸಿಲುಕಿರುವ ವಿಜಯವಾಡ.. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯ| ವಿಡಿಯೋ ನೋಡಿ

ಅಮರಾವತಿ, (ಸೆ.04): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇ ಶದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 19 ಜನರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದ ಪ್ರಕೋಪಕ್ಕೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳನ್ನು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. 3.5 ಲಕ್ಷಕ್ಕೂ ಅಧಿಕ ಜನರಿಗೆ ಆಹಾರ ಪೊಟ್ಟಣಗಳು, ಕುಡಿಯುವ ನೀರು ವಿತರಿಸಲಾಗಿದೆ.

ಅದಿಲಾಬಾದ್, ಮಂಚೇರಿಯಲ್, ಖಮ್ಮಂ, ಸೂರ್ಯಪೇಟ್, ಕೊಮಾರಂ ಭೀಮ್ ಆಸಿಫಾಬಾದ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲಪಲ್ಲಿ, ಮುಲುಗು, ಭದ್ರಾದ್ರಿ ಕೊತಗುಡೆಂ, ಮತ್ತು ಮಹಬೂಬಾಬಾದ್ ಸೇರಿದಂತೆ ತೆಲಂಗಾಣದ

10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಕುರಿತು ಹವಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಸಂಭವಿಸಿದ ಪ್ರವಾಹವನ್ನು ಅದರಲ್ಲೂ ವಿಶೇಷವಾಗಿ ವಿಜಯವಾಡದಲ್ಲಿ ಅವಘಡ ರಾಜ್ಯ ಕಂಡ “ದೊಡ್ಡ ದುರಂತ” ಎಂದು ಕರೆದಿದ್ದಾರೆ. 

ಸದ್ಯ ಎನ್‌ಟಿಆರ್ ಜಿಲ್ಲೆಯ ಕಲೆಕ್ಟರೇಟ್‌ ನಲ್ಲಿ ತಂಗಿರುವ ಅವರು ಆಂಧ್ರಪ್ರದೇಶದ ಪ್ರವಾಹವನ್ನು ನೈಸರ್ಗಿಕ ವಿಕೋಪ ಎಂದು ಘೋಷಿಸಲು ಕೇಂದ್ರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪ್ರವಾಹದಿಂದಾಗಿ ಇದುವರೆಗೆ 5,000 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ. ಕೇಂದ್ರದಿಂದ 2,000 ಕೋಟಿ ರೂಪಾಯಿಗಳ ತಕ್ಷಣದ ಪರಿಹಾರ ನೆರವು ಕೋರಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!