ದಚ್ಚು ಬಗ್ಗೆ ಕಿಚ್ಚನ ಪ್ರಬುದ್ಧ ಮಾತು; ನಿರೂಪಕ ಬೆಪ್ಪು.. ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು, (ಸೆ.15); ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳಿಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಕುರಿತು ಇತ್ತೀಚಿಗೆ ಜನ್ಮದಿನದ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರು ಆಡಿದ್ದ ಮಾತು ದರ್ಶನ್ ಅಭಿಮಾನಗಳ ಬೇಸರಕ್ಕೆ ಕಾರಣವಾಗಿತ್ತು.

ಈ ಬೆನ್ನಲ್ಲೇ ಖಾಸಗಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಸುದೀಪ್ ಅವರು ಮತ್ತೆ ದರ್ಶನ್ ಬಗ್ಗೆ ಮಾತನಾಡಿದ್ದು, ಅಭಿಮಾನಿಗಳಲ್ಲಿ ಹರ್ಷಕ್ಕೆ ಕಾರಣವಾಗಿದೆ.

ದರ್ಶನ್ ನ್ಯಾಯಾಂಗ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಸುದೀಪ್, ನಮ್ಮಿಬ್ಬರ ಜಗಳ, ಸ್ಪರ್ಧೆ ವೈಯಕ್ತಿಕವಾಗಿದೆ. ಆದರೆ ಇಂದು ಆ ವ್ಯಕ್ತಿ ತೊಂದರೆಯಲ್ಲಿ ಇದ್ದಾನೆ ಅಂದಾಗ ನೋಡಿ ಖುಷಿ ಪಡುವ ವ್ಯಕ್ತಿ ನಾನಲ್ಲ ಎಂದು ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ.

ಅವರು ಜೈಲು ಸೇರಿದಾಗ ಯಾಕೆ ಹೀಗಾಯಿತು ಎಂದು ನನಗೂ ನೋವಾಯಿತು. ಕೆಲವು ವ್ಯಕ್ತಿಗಳು ಮಾತನಾಡದಿದ್ದರೂ ಪರವಾಗಿಲ್ಲ, ಆದರೆ ಅವರು ಕಣ್ಮುಂದೆ ಚೆನ್ನಾಗಿ ಓಡಾಡುತ್ತಿದ್ದರೆ ಸಾಕು ಎನಿಸುತ್ತದೆ ಎಂದು ಹೇಳುವ ಮೂಲಕ ದರ್ಶನ್ ಅವರ ಜೈಲು ಸೇರಿರುವ ಬಗ್ಗೆ ಪರೋಕ್ಷವಾಗಿ ಸುದೀಪ್ ನೋವು ತೋಡಿಕೊಂಡರು.

ದರ್ಶನ್ ಹಾಗೂ ಸುದೀಪ್ ಅವರು ಮಾತು ಬಿಟ್ಟು ದಶಕಗಳ ಕಳೆದಿವೆ. ಈ ನಡುವೆ ಸುದೀಪ್ ಅವರು ದರ್ಶನ್ ಜೊತೆಗಿನ ಸ್ನೇಹದ ಬಗ್ಗೆ ಹೇಳಿರುವ ಈ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸುದೀಪ್ ಮಾತಿನಿಂದ ದರ್ಶನ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಯಾಕೆಂದರೆ ಇಬ್ಬರ ನಟರ ಅಭಿಮಾನಿಗಳು ಕೂಡ ಇವರಿಬ್ಬರು ಆದಷ್ಟು ಬೇಗ ಜೊತೆಯಾಗಿ ಕಾಣಿಸಿಕೊಳ್ಳಲಿ ಎಂದು ಹಾರೈಸುತ್ತಿರುತ್ತಾರೆ.

ಸಂದರ್ಶನದಲ್ಲಿ ಖಾಸಗಿ ಸುದ್ದಿವಾಹಿನಿ ನಿರೂಪಕ ದರ್ಶನ್ ಕುರಿತು ಪದೇ ಪದೇ ನಕಾರಾತ್ಮಕ ಪ್ರಶ್ನೆಗಳನ್ನು ಕೇಳಿದರು ಡಿಬಾಸ್ ಬಗ್ಗೆ ಸುದೀಪ್ ಅವರು ತುಂಬಾ ಪ್ರಬುದ್ಧವಾಗಿ ಮಾತನಾಡಿದ್ದಾರೆ. ಅಲ್ಲದೆ  ರಪ್ ರಪ್ ಅಂತ ನಿರೂಪಕನಿಗೆ ರೇಷ್ಮೆ ಬಟ್ಟೆಲ್ಲಿ ಸುತ್ತಿ ಹೊಡಿದಿದ್ದಾರೆ ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!