ದೊಡ್ಡಬಳ್ಳಾಪುರದಲ್ಲಿ ಹಲವು ಸಮಸ್ಯೆ‌.. ವಿಕರವೇಯಿಂದ ಪೌರಾಯುಕ್ತರಿಗೆ ಮನವಿ

ದೊಡ್ಡಬಳ್ಳಾಪುರ, (ಸೆ.20); ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡ್‌ಲ್ಲೂ (ಇ)ಖಾತೆ ಆಂದೋಲನ, ಚರಂಡಿಗಳ ಸ್ವಚ್ಛತೆ ಬಳಿಕ ಔಷಧಿ ಸಿಂಪಡಣೆ, ಬೀದಿ ನಾಯಿಗಳ ಹಾವಳಿಗೆ ಕಡಿವಾ, ಬೀದಿ ದೀಪಗಳ ಅಳವಡಿಕೆ, ವಾಣಿಜ್ಯ ಮಳಿಗೆಗಳ ಪರವಾನಿಗೆ ಕೊಡುವಾಗ ಕನ್ನಡ ನಾಮಫಲಕ ಕಡ್ಡಾಯ ಮಾಡುವಂತೆ ಒತ್ತಾಯಿಸಿ ರಾಜ್ಯ ವಿಜಯ ಕರ್ನಾಟಕ ರಕಣಾ ವೇದಿಕೆ ವತಿಯಿಂದ ನಗರಸಭೆ ಪೌರಾಯುಕ್ತ ಕಾರ್ತಿಕ ಈಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತು ಮಾಹಿತಿ ನೀಡಿದ ವಿ-ಕರವೇ ಸಂಸ್ಥಾಪಕ ಅಧ್ಯಕ್ಷ ಎ.ನಂಜಪ್ಪ, ನಗರಸಭೆಯಿಂದ ಕಂದಾಯ ಅಂದೋಲನ ಮಾಡುವ ರೀತಿಯಲ್ಲಿ ಪ್ರತಿ ವಾರ್ಡ್‌ನಲ್ಲಿ (ಇ)ಖಾತೆ ಆಂದೋಲನ ಹಾಗೂ ಪ್ರತಿ ವಾಣಿಜ್ಯ ಮಳಿಗೆಗಳು, ಅಂಗಡಿಗಳಿಗೆ ಪರವಾನಿಗೆ ಕೊಡುವ ವೇಳೆ ಶೇಕಡಾ 60 ರಷ್ಟು ಕನ್ನಡ ದಪ್ಪ ಅಕ್ಷರದಲ್ಲಿ ನಾಮಫಲಕ ಕಡ್ಡಾಯಗೊಳಿಸಬೇಕಿದೆ.

ಅಲ್ಲದೆ ನಗರಸಭೆಯ ವ್ಯಾಪ್ತಿಯ ಚರಂಡಿಗಳನ್ನು ಶುಚಿ ಮಾಡುವಾಗ ಕನಿಷ್ಠ 10 ದಿನಕ್ಕೊಮ್ಮೆಯಾದರೂ ಔಷಧಿ ಸಿಂಪಡಣೆಯನ್ನು ಮಾಡಬೇಕಿದೆ‌. ಆ ಮೂಲಕ ಇತ್ತೀಚೆಗೆ ಹರಡುತ್ತಿರುವ ಡೆಂಘೇ ಹಾಗೂ ವೈರಲ್ ಜ್ವರವನ್ನು ತಡೆಗಟ್ಟಬೇಕಿದೆ.

ಇದನ್ನೂ ಓದಿ: ಹೊರನಾಡಲ್ಲಿ ವಸ್ತ್ರ ಸಂಹಿತೆ ಜಾರಿ

ದೊಡ್ಡಬಳ್ಳಾಪುರ ನಗರದ ಬೀದಿ ದೀಪಗಳ ಬಗ್ಗೆ ಗಮನಹರಿಸುವುದು, ಬೀದಿ ನಾಯಿಗಳ ಹಾವಳಿಯಿಂದ ಸಣ್ಣ ಮಕ್ಕಳು ಮತ್ತು ಹೆಣ್ಣು ಮಕ್ಕಳು, ಹಿರಿಯ ನಾಗರೀಕರು ತೊಂದರೆಗೆ ಒಳಗಾಗುತ್ತಿದ್ದಾರೆ. ಕೂಡಲೇ ನಾಯಿಗಳ ಕಡಿವಾಣ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಮಿತಿಯ ನಯಾಜ್ ಖಾನ್ ಬಿ., ಸೋಮರಾಜು, ಗಂಗರಾಜು, ಅಜಯ್ ಕುಮಾರ್, ಜಿಲ್ಲಾಧ್ಯಕ್ಷ ಮಂಜುನಾಥ, ಯುವ ಜಿಲ್ಲಾಧ್ಯಕ್ಷ ಪಣೀಶ್,
ಮಹಿಳಾ ಜಿಲ್ಲಾಧ್ಯಕ್ಷೆ ಶಶಿಕಲಾ, ಕಾರ್ಯದರ್ಶಿ ರೇಷ್ಮಾ ಖಾನಂ, ತಾಲೂಕು ಅಧ್ಯಕ್ಷ ಹರಿ ಕುಮಾರ್, ಚಂದ್ರಶೇಖರಯ್ಯ, ನವೀನ್ ಕುಮಾರ್, ವಿದ್ಯಾಧರ, ನಗರ ಅಧ್ಯಕ್ಷ ಚರಣ್ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]