ಮಾದಪ್ಪನ ಸನ್ನಿಧಿಯಲ್ಲಿ ಭಾರಿ ಜನಸ್ತೋಮ..!; ಫೋಟೊಗಳಲ್ಲಿ ನೋಡಿ

ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಮಲೆ ಮಹದೇಶ್ವರ ಬೆಟ್ಟದ ವತಿಯಿಂದ ಕಳೆದ ಮೂರು ದಿನಗಳಿಂದ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಸಾಲೂರು ಮಲ್ಲಿಕಾರ್ಜುನ ಮಠದ ಶಾಂತ ಸ್ವಾಮೀಜಿ ನೇತೃತ್ವದಲ್ಲಿ ಸರದಿ ಬೇಡಗಂಪಣ ಅರ್ಚಕ ತಂಡದವರಿಂದ ಮಾದಪ್ಪನಿಗೆ ವಿಶೇಷ ಅಭಿಷೇಕ ದೂಪದ ಅಭಿಷೇಕ ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿದಿ ವಿಧಾನಗಳೊಂದಿಗೆ ಜರುಗಿದವು.

ಹರಕೆ ಹೊತ್ತ ಭಕ್ತರಿಂದ ವಿಶೇಷ ಉತ್ಸವಗಳು ಜರುಗಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಹರಕೆ ಹೊತ್ತ ಭಕ್ತರಿಂದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹಾಗೂ ಮಲೆ ಮಹದೇಶ್ವರ ಉತ್ಸವ ಮೂರ್ತಿ ಮೆರವಣಿಗೆ, ಹುಲಿ ವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಉರುಳು ಸೇವೆ, ಪಂಜಿನ ಸೇವೆ, ಮುಡಿಸೇವೆ ಹಾಗೂ ಹಲವು ಉತ್ಸವಗಳು ಧಾರ್ಮಿಕವಾಗಿ ನಡೆದವು.

ವಿಶೇಷ ದರ್ಶನ: ಕ್ಷೇತ್ರ ಅಭಿವೃದ್ಧಿ ಕಲ್ಪಿಸಲಾಗಿತ್ತು ಪ್ರಾಧಿಕಾರದ ವತಿಯಿಂದ 60 ವರ್ಷ ಮೇಲ್ಪಟ್ಟ ವಿಶೇಷ ಮತ್ತು 500 ಹಾಗೂ 250 ರು. ಟಿಕೆಟ್ ಕೌಂಟರ್‌ಗಳನ್ನು ಸಹ ವ್ಯವಸ್ಥಿತವಾಗಿ ಕಲ್ಪಿಸಲಾಗಿತ್ತು. ಉಚಿತ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರ್ಶನ ಪಡೆದರು.

ದಾಸೋಹ: ರಾಜ್ಯದ ನಾನಾ ಭಾಗಗಳಿಂದ ಬರುವ ಮಾದಪ್ಪನ ಪಂಚಾಯಿತಿ ವಿಶೇಷ ದಾಸೋಹ ಬೆಳಿಗ್ಗೆ 8 ರಿಂದ 11 ರವರೆಗೆ ತಿಂಡಿ ಹಾಗೂ ನಂತರ ಊಟದ ವ್ಯವಸ್ಥೆ, ವಿಶೇಷ ದಾಸೋಹವನ್ನು ಸಹ ಕಲ್ಪಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಲಾಡು ಪ್ರಸಾದ, ಒಂದು ಲಕ್ಷ ಮೂವತ್ತು ಸಾವಿರ ಮಾರಾಟವಾಗಿದೆ. ಜತೆಗೆ ಇನ್ನೂ ಒಂದು ಲಕ್ಷದಾಸ್ತಾನು ಮಾಡಲಾಗಿದೆ. ಬರುವ ಭಕ್ತಾದಿಗಳಿಗೆ ವಿಶೇಷವಾಗಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿತ್ತು.

ಭಾರಿ ಜನಸ್ತೋಮ: ಮಹಾಲಯ ಅಮಾವಾಸ್ಯೆ ಪ್ರಯುಕ್ತ ಕಳೆದ ಮೂರು ದಿನಗಳಿಂದ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ರಾಜ್ಯದ ಬೆಂಗಳೂರು ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ತಾಲೂಕು ಕೇಂದ್ರದ ಹೋಬಳಿಗಳಿಂದಲೂ ಹಾಗೂ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತಾದಿಗಳು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು.

ಬಿಗಿ ಬಂದೋಬಸ್ತ್: ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹದೇಶ್ವರ ಬೆಟ್ಟದಲ್ಲಿ ಬೆಟ್ಟ ವ್ಯಾಪ್ತಿಯ ದೇವಾಲಯದ ಸಮೀಪ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆ ಬಸ್ ನಿಲ್ದಾಣ ಹಾಗೂ ಹಿಡಿದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ರಾಜಕೀಯ

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ಬೆಂ.ಗ್ರಾ ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್

[ccc_my_favorite_select_button post_id="115398"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!