ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್‌ ಬುಕ್ಕಿಂಗ್ ಕಡ್ಡಾಯ!: ಪಾರ್ಕಿಂಗ್ ಹೆಚ್ಚಳ, ರಸ್ತೆ ದುರಸ್ತಿ ಕೇರಳ ಸರ್ಕಾರ ಕ್ರಮ

ತಿರುವನಂತಪುರ: ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶಬರಿಮಲೆ (Shabarimale) ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು.

ಭಕ್ತರು ದಿನಗಟ್ಟಲೆ ಮೆಟ್ಟಿಲು ಮೇಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುವಂತಾಗಿತ್ತು.

ಇದನ್ನೂ ಓದಿ; ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಕಕ್ಕಾಬಿಕ್ಕಿ

ಈ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರ ನಿರ್ವಹಣೆ ಯನ್ನು ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಆನ್ ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ನಿತ್ಯ ಗರಿಷ್ಠ 80,000 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು.

ವರ್ಚ್‌ಯುವಲ್ ಕ್ಯು ಬುಕ್ಕಿಂಗ್ ಸಮಯದಲ್ಲೇ ತಾವು ಆಗಮಿಸುವ ಮಾರ್ಗವನ್ನೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಭಕ್ತರಿಗೆ ಸಿಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೈಗೊಂಡ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ ಸಾಂಪ್ರ ದಾಯಿಕ ಅರಣ್ಯ ಮಾರ್ಗದಲ್ಲಿ Shabarimale ಬರುವ ಭಕ್ತರಿಗೆ ಎಲ್ಲಾ ರೀತಿಯ ಸವಲತ್ತು ಕಲ್ಪಿಸಲಾಗುವುದು.

ಅಗತ್ಯ ಬಿದ್ದರೆ ನೀಲಕ್ಕಲ್ ಮತ್ತು ಪಂಬಾದಲ್ಲಿ ಈ ವರ್ಷ ವಾಹನ ನಿಲುಗಡೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುವುದು. ಶಬರಿಮಲೆಗೆ ಆಗಮಿಸುವ ಎಲ್ಲಾ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!