ಲೋಕಾಯುಕ್ತರ ಕರ್ತವ್ಯಕ್ಕೆ ಅಡ್ಡಿ ಆರೋಪ.. HDK ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ (HDK) ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಪರೋಕ್ಷವಾಗಿ ಬೆದರಿಕೆಯೊಡ್ಡಿದ್ದು, ಈ ಬಗ್ಗೆ ಲೋಕಯುಕ್ತ ಸಂಸ್ಥೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೈಜ ಹೋರಾಟಗಾರರ ವೇದಿಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್‌ಗೆ ಮನವಿ ಮಾಡಿದೆ.

ಈ ಕುರಿತು ಪತ್ರ ಬರೆದಿದ್ದು, ಶ್ರೀ ಸಾಯಿ ಮಿನರಲ್ಸ್ ಮೈನಿಂಗ್ ಕಂಪನಿ ಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಿದ ಆರೋಪ ಕುಮಾರಸ್ವಾಮಿ (HDK) ಮೇಲಿದ್ದು, ಈ ಬಗ್ಗೆ ವಿಶೇಷ ಲೋಕಾಯುಕ್ತ ತಂಡ ತನಿಖೆ ನಡೆಸುತ್ತಿದೆ. ಆದರೆ ಈ ಮಧ್ಯೆ ಲೋಕಾಯುಕ್ತ ಮುಖ್ಯಸ್ಥ ಚಂದ್ರಶೇಖರ್‌ರನ್ನ ಕುಮಾರಸ್ವಾಮಿ ಟಾರ್ಗೆಟ್ ಮಾಡುವ ಮೂಲಕ ಅಧಿಕಾರಿಗಳಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಇದೇ ರೀತಿ ಯಾರಾದರೂ ಸಾಮಾನ್ಯ ಆರೋಪಿ ಬೆದರಿಕೆ ಹಾಕಿದ್ದಾರೆ. ಈ ವೇಳೆ ಆತನ ಜಾಮೀನು ರದ್ದುಗೊಳಿಸಿ ವಶಕ್ಕೆ ಪಡೆಯಲಾಗುತ್ತಿತ್ತು. ಆದರೆ ಪ್ರಭಾವಿ ಸಚಿವ ಎಂಬ ಕಾರಣಕ್ಕೆ ಹಿಂದೇಟು ಹಾಕುವುದು ಸರಿಯಲ್ಲ.

ಲೋಕಾಯುಕ್ತ ಸಂಸ್ಥೆಯ ಈ ನಡೆ ವಿರುದ್ಧ ನಮಗೆ ಅಸಮಾಧಾನವಿದೆ ಎಂದಿದ್ದಾರೆ. ಹೀಗಾಗಿ ಈ ಕೂಡಲೇ ಕ್ರಮಕ್ಕೆ ಮುಂದಾಗಿ, ಕುಮಾರಸ್ವಾಮಿ ವಿರುದ್ಧ ಜಾಮೀನು ವಜಾಗೊಳಿಸುವ ದಾವೆ ಹೂಡಿ, ಕಾನೂನಾತ್ಮಕವಾಗಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]