Murder: ತವರು ಮನೆ ಸೇರಿದ ಹೆಂಡತಿ-ಅತ್ತೆಯನ್ನ ಕೊಂದ ಅಳಿಯ..!

ಚಿಕ್ಕಬಳ್ಳಾಪುರ: ಗಂಡನ ಜೊತೆ ಜಗಳ ಮಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಆಕ್ರೋಶಗೊಂಡ ಗಂಡ, ಹೆಂಡತಿಯನ್ನ ಕರೆತರಲು ಹೆಂಡತಿ ಮನೆಗೆ ಬಂದಿದ್ದಾನೆ.. ಆದರೆ ಈ ವೇಳೆ ನಡೆದ ಜಗಳದಲ್ಲಿ ಅಳಿಯನೇ ಅತ್ತೆ ಹಾಗೂ ಮಾವನ ಮೇಲೆ ಮಚ್ಚಿನಿಂದ ಆಟ್ಯಾಕ್ ಮಾಡಿದ್ದಾನೆ. ಘಟನೆಯಲ್ಲಿ ಅತ್ತೆ ಸಾವನ್ನಪ್ಪಿದ್ದು ಮಾವ ಆಸ್ಪತ್ರೆಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಂದಹಾಗೆ 43 ವರ್ಷದ ಕವಿತಮ್ಮ ಮೃತ ಅತ್ತೆಯಾಗಿದ್ದು, 25 ವರ್ಷದ ಚಂದ್ರು ಕೊಲೆ ಮಾಡಿರುವ ಅಳಿಯ.

ಇನ್ನೂ ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಮಾವ ಈಶ್ವರಪ್ಪ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸಲಿಗೆ ಈಶ್ವರಪ್ಪ ತನ್ನ ಸಹೋದರಿ ಯಶೋಧಮ್ಮ ಪುತ್ರ ಚಂದ್ರುವಿಗೆ ತನ್ನ ಮಗಳಾದ ಮಮತಾಳನ್ನ ಕೊಟ್ಟು ವಿವಾಹ ಮಾಡಿಕೊಟ್ಟಿದ್ದ.. ಆದ್ರೆ ಇಬ್ಬರ ನಡುವೆ ಆಸ್ತಿ ವಿವಾದ ಇದ್ದ ಹಿನ್ನೆಲೆಯಲ್ಲಿ ಮಗಳು ಮಮತಾಳಿಗೆ ಗಂಡ ಚಂದ್ರು ಹಾಗೂ ಆಕೆಯ ಆತ್ತೆ ಯಶೋಧಮ್ಮ ಕಿರುಕುಳ ಕೊಡುತ್ತಿದ್ದರಂತೆ, ಇದರಿಂದ ಮನನೊಂದಿರೋ ಮಮತಾ 10 ದಿನಗಳ ಹಿಂದೆ ತವರು ಮನೆಗೆ ವಾಪಾಸ್ಸಾಗಿದ್ದಳು.

ಇದೇ ವಿಚಾರವಾಗಿ ನಿನ್ನೆ ಅತ್ತೆಯ ಮನೆಗೆ ಬಂದಿದ್ದ ಅಳಿಯ ಚಂದ್ರು ಅತ್ತೆ ಮಾವನ ಜೊತೆ ಮಗಳನ್ನ ಮನೆಗೆ ಕಳುಹಿಸುವಂತೆ ಆಸ್ತಿ ಭಾಗ ಕೊಡುವಂತೆ ಒತ್ತಡ ಹಾಕಿದ್ನಂತೆ.. ಈ ವೇಳೆ ಮಾತಿಗೆ ಮಾತು ಬೆಳೆದು ಅಳಿಯ ಚಂದ್ರು ಮಚ್ಚಿನಿಂದ ಅತ್ತೆಯ ಮೇಲೆ ಹಲ್ಲೆ ಮಾಡಿದ್ದು ಅತ್ತೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಅತ್ತೆಯ ಮೇಲೆ ಹಲ್ಲೆ ತಡೆಯಲು ಹೋದ ಮಾವ ಈಶ್ವರಪ್ಪ ತಲೆಗೂ ಸಹ ಗಂಭೀರವಾದ ಗಾಯವಾಗಿ ಆಸ್ಪತ್ರೆ ಸೇರಿದ್ದಾರೆ.

ಘಟನೆ ನಂತರ ಆರೋಪಿ ಅಳಿಯ ಚಂದ್ರು ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]