ವೃಷಭ ರಾಶಿಯವರಿಗೆ ಅಕ್ಟೋಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
*ಗ್ರಾಮ ದೇವತೆಗೆ ಮೊಸರನ್ನ ನೈವೇದ್ಯಕ್ಕೆ ಕೂಡಬೇಕು.
*3 ಜನ ಕನ್ಯಾಮಣಿಗಳಿಗೆ ಕುಂಕುಮ ಕೊಡಬೇಕು.
*ನವಗ್ರಹ ದೇವಸ್ಥಾನದಲ್ಲಿ ಚಂದ್ರನಿಗೆ ಯಥಾ ಶಕ್ತಿ ಅಕ್ಕಿಯನ್ನಿಟ್ಟು 9 ಬಾರಿ ಪ್ರದಕ್ಷಿಣೆಯನ್ನು ಹಾಕಬೇಕು.
ವೃಷಭ ರಾಶಿ: ಕೃತ್ತಿಕಾ (2, 3, 4 ಪಾದ), ರೋಹಿಣಿ (4), ಮೃಗಶಿರ (1, 2 ಪಾದ) ಅಡಿಯಲ್ಲಿ ಜನಿಸಿದವರು ವೃಷಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ.
ವೃಷಭ ರಾಶಿಗೆ (Vrushabha Rashi) ಸೂಚಿಸಲಾದ ಅಕ್ಷರಗಳು: ಇ, ಉ, ಎ, ಒ, ವ, ವಿ, ವು, ವೆ, ವೊ.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122