ಹಾಸ್ಯ ನಟ ಅತುಲ್ ಪರ್ಚುರೆ ನಿಧನ| atul parchure

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಅತುಲ್ ಪರ್ಚುರೆ (atul parchure) ಅವರು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ಅತುಲ್ ಪರ್ಚುರೆ (atul parchure) ಅವರು ಸೋಮವಾರ ಅವರು ಮೃತಪಟ್ಟಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಸಹುದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

ಈ ಹಿಂದೆ ಟಾಕ್ ಶೋನಲ್ಲಿ ನಟ ಅತುಲ್​ ಪರ್ಚುರೆ ಅವರು ತಮ್ಮ ಕ್ಯಾನ್ಸರ್​ನೊಂದಿಗಿನ ಹೋರಾಟವನ್ನು ಬಹಿರಂಗಪಡಿಸಿದರು. ತಮ್ಮ ಲಿವರ್​​​ನಲ್ಲಿ 5 ಸೆಂ.ಮೀ ಗಡ್ಡೆಯಿದೆ ಎಂದು ತಿಳಿಸಿದ್ದರು. ತಮ್ಮ ಚಿಕಿತ್ಸೆ ವೇಳೆ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.

ರೋಗ ಇರುವುದು ತಿಳಿದ ನಂತರ ನನ್ನ ಮೊದಲ ವಿಧಾನ ತಪ್ಪಾಗಿತ್ತು, ಇದು ನನ್ನ ಮೇದೋಜೀರಕ ಗ್ರಂಥಿ ಮೇಲೆ ಪರಿಣಾಮ ಬೀರಿತ್ತು, ವಿವಿಧ ತೊಡಕುಗಳಿಗೆ ಕಾರಣವಾಯ್ತು ಎಂದು ವಿವರಿಸಿದ್ದರು.

ವೈದ್ಯರನ್ನು ಬದಲಿಸಿ ಸೂಕ್ತ ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗುವ ಭರವಸೆ ಹೊಂದಿದ್ದ ನಟ ದುರಾದೃಷ್ಟವಶಾತ್ ಸೋಮವಾರ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ

ಮರಾಠಿ ಮತ್ತು ಹಿಂದಿ ಮನರಂಜನಾ ಕ್ಷೇತ್ರದಲ್ಲಿ ಅತುಲ್​ ಪರ್ಚುರೆ (atul parchure) ತಮ್ಮ ಬಹುಮುಖ ಪ್ರತಿಭೆ, ಹಾಸ್ಯಕ್ಕಾಗಿ ಹೆಸರು ವಾಸಿಯಾಗಿದ್ದರು.

ನಟನ ನಿಧನದ ಸುದ್ದಿ ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಬಾಲಿವುಡ್​ನ ಬೇಡಿಕೆಯ ನಟ ಅರ್ಜುನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.

ರಂಗಭೂಮಿ, ಹಿರಿತೆರೆ ಮತ್ತು ಕಿರುತೆರೆಗೆ ಅತುಲ್​​ ಅವರ ಮಹತ್ವದ ಕೊಡುಗೆಗಳಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡಾ ಗೌರವ ಸಲ್ಲಿಸಿದ್ದಾರೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!