TV ರಿಪೇರಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ TV ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್‌ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

TV ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ನವೆಂಬರ್‌ 30 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!