ಬೈಎಲೆಕ್ಷನ್ ಮುಖಭಂಗ: ರಾಜ್ಯ BJP ಪುನಾರಚನೆ ಶೀಘ್ರ.. ಅಸಮರ್ಥರಿಗೆ ಕೊಕ್.!

ಬೆಂಗಳೂರು; ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸೋಲಿನ ಮುಖಭಂಗ, ಪಕ್ಷದಲ್ಲಿನ ಆಂತರಿಕ ಕಿತ್ತಾಟದ ಹಿನ್ನೆಲೆಯಲ್ಲಿಬರುವ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಬಿಜೆಪಿಯಲ್ಲಿ (BJP) ಮಹತ್ತರ ಬದಲಾವಣೆ ಆಗಲಿದ್ದು, ಸಂಘಟನೆಗೆ ಹೊಸ ಸ್ವರೂಪ ಸಿಗಲಿದೆ ಎಂದು ವರದಿಯಾಗಿದೆ.

ಮೂಲಗಳ ಮಾಹಿತಿಯಂತೆ ಪಕ್ಷದ ಕೆಲವು ಅಸಮರ್ಥ ಪದಾಧಿಕಾರಿಗಳಿಗೆ ಕೊಕ್, ಹೊಸಬರಿಗೆ ಅವಕಾಶ ಸಂಭವವಿದ್ದು, ಅನುಭವದ ಜೊತೆಗೆ ಜಾತಿ, ಪ್ರಾದೇಶಿಕ ಸಮತೋಲನಕ್ಕೆ ಒತ್ತು ನೀಡಿ ಜಿಪಂ, ತಾಪಂ ಚುನಾವಣೆಗೆ ಸಿದ್ಧತೆಗೆ ಮುಂದಾಗಿದೆ.

ಈ ಸಂಬಂಧ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೂಚಿಸಿದ್ದು, ಪದಾಧಿಕಾರಿಗಳ ಪೈಕಿ ಹಲವರ ಕೈಬಿಟ್ಟು ಹಿರಿಯರು ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸಬಲ್ಲ ವರಿಗೆ ಅವಕಾಶ ಕಲ್ಪಿಸಲಾಗುವುದು ಜೊತೆಗೆ ಕೋರ್‌ಕಮಿಟಿಯನ್ನು ಹೊಸದಾಗಿ ರಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಎಲ್ಲ ಬದಲಾವಣೆಗಳನ್ನು ಮಾಡುವ ಮೂಲಕ ಮುಂದಿನ ವರ್ಷದಲ್ಲಿ ಬರಬಹುದಾದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಬಿಜೆಪಿ ಸಜ್ಜಾಗಲು ಬಯಸಿದೆ.

ಸದ್ಯ ಪಕ್ಷದ ಸಂಘಟನಾ ಪರ್ವ ನಡೆಯುತ್ತಿದ್ದು, ಮುಂದಿನ ಡಿಸೆಂಬರ್‌ ಮೂರನೇ ವಾರ ಅಂತ್ಯಗೊಳ್ಳಲಿದೆ. ಆ ಬಳಿಕ ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡುವತ್ತ ವಿಜಯೇಂದ್ರ ಸೇರಿದಂತೆ ರಾಜ್ಯ ನಾಯಕರು ಹೆಜ್ಜೆ ಇಡಲಿದ್ದಾರೆ ಎನ್ನಲಾಗಿದೆ.

ಈಗಿರುವ ರಾಜ್ಯ ಪದಾಧಿಕಾರಿಗಳ ಪೈಕಿ ವಿಜಯೇಂದ್ರ ಅವರು ತಮ್ಮ ಆಪ್ತರಿಗೆ ಆದ್ಯತೆ ನೀಡಿ ಸಂಘಟನೆಯಲ್ಲಿ ಹೆಚ್ಚು ಅನುಭವ ಇರುವವರನ್ನು ನಿರ್ಲಕ್ಷಿಸಿದ್ದಾರೆ ಎನ್ನುವ ಆರೋಪವಿದೆ. ಹೀಗಾಗಿ ಅಂಥವರನ್ನು ಕೈಬಿಟ್ಟು ಸಮರ್ಥರನ್ನು ಒಳಗೊಂಡು ತಂಡವನ್ನು ಕಟ್ಟಲು ನಿರ್ಧರಿಸಲಾಗಿದೆ.

ಅಲ್ಲದೆ ಪದಾಧಿಕಾರಿಗಳಲ್ಲಿ ಸಂಘಟನೆಯ ಅನುಭವದ ಜೊತೆಗೆ ಜಾತಿ ಮತ್ತು ಪ್ರಾದೇಶಿಕ ಸಮತೋಲನ ಕಾಪಾಡಬೇಕು. ಆಗ ಭಿನ್ನಾಭಿಪ್ರಾಯ ಕೂಡ ಕಡಿಮೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!