ಹಾಸನ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ಆನೆಬಲ ನೀಡಿದೆ: ಸಿಎಂ ಭಾವುಕ ಪೋಸ್ಟ್ (Cmsiddaramaiah)

ಬೆಂಗಳೂರು: ಹಾಸನದಲ್ಲಿ ನಡೆದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ.
ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ದೂರದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ, ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಋಣಿ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಕುಟುಂಬದ ಭದ್ರಕೋಟೆಯ ಎಂದೆ ಬಿಂಬಿಸಲಾಗುವ ಹಾಸನದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ಉಪಚುನಾವಣೆಯ ಗೆಲುವಿನ ಯಶಸ್ವಿ ಜನಕಲ್ಯಾಣೋತ್ಸವ ನಡೆಸಿದೆ.

ಈ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ, ಡಿಸಿಎಂ, ಸಚಿವರು, ಶಾಸಕರು ರಣಕಹಳೆ ಮೊಳಗಿಸಿ ಬಿಜೆಪಿ – ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾರ್ಯಕ್ರಮದ ಯಶಸ್ವಿಯಾದ ನಂತರ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಸನದಲ್ಲಿ ನಡೆದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ.
ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ದೂರದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ, ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಋಣಿ ಎಂದಿದ್ದಾರೆ.

ಈ ಕಾರ್ಯಕ್ರಮದ ಆಯೋಜನೆಗೆ ಶ್ರಮಿಸಿದ ಶೋಷಿತ ಸಮುದಾಯಗಳ ಸಂಘಟನೆಗಳು ಮತ್ತು ಪಕ್ಷದ ನಾಯಕರಿಗೆ ಅನಂತ ಧನ್ಯವಾದಗಳು.

ಜನತೆಯ ಸೇವೆಯೇ ಜನಾರ್ಧನನ ಸೇವೆ. ಅಧಿಕಾರವೆಂಬುದು ಜನಸೇವೆ ಮಾಡಲು ಒದಗಿಬಂದ ಅವಕಾಶ ಎಂದು ಪ್ರಾಮಾಣಿಕವಾಗಿ ನಂಬಿದವನು ನಾನು.

ಸತ್ಯ, ಧರ್ಮ ಮತ್ತು ನ್ಯಾಯದ ನಡಿಗೆಯಲ್ಲಿ ನನ್ನ ಜೊತೆ ಈ ನಾಡಿನ ಪ್ರಜ್ಞಾವಂತರು, ಶೋಷಿತ ಜನರು ಇದ್ದಾರೆ ಎಂಬುದಕ್ಕೆ ಇಂದು ಸೇರಿದ್ದ ಜನಸಾಗರ ಸಾಕ್ಷಿ.

ನಿಮ್ಮೆಲ್ಲರ ಪ್ರೀತಿ – ಆಶೀರ್ವಾದ ಇರುವ ವರೆಗೆ ರಾಜಕೀಯ ವಿರೋಧಿಗಳ ಯಾವ ಷಡ್ಯಂತ್ರ, ಬೆದರಿಕೆಗಳಿಗೆ ನಾನು ಜಗ್ಗುವುದೂ ಇಲ್ಲ, ಕುಗ್ಗುವುದೂ ಇಲ್ಲ. ಎಲ್ಲವನ್ನೂ ಎದುರಿಸಿ ಗೆಲ್ಲುತ್ತೇನೆ.
ನಾನು ಸತ್ಯದ ಪರವಾಗಿದ್ದೇನೆ,
ಅಂತಿಮವಾಗಿ ಗೆಲ್ಲುವುದು ಸತ್ಯವೇ ಎಂದಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!