ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ| Application

ಬೆಂಗಳೂರು ನಗರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ –ಯುವತಿಯರಿಂದ ಅರ್ಜಿ (Application) ಆಹ್ವಾನಿಸಲಾಗಿದೆ.

ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು.

ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ

ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad)

[ccc_my_favorite_select_button post_id="119603"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!