ನಳಂದ ಪ್ರೌಢಶಾಲೆ – ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಹಾಗೂ ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ (annual day) ಶನಿವಾರ ವಿಜೃಂಭಣೆಯಿಂದ ನೆರವೇರಿತು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ಈ ವರ್ಷದ ಥೀಮ್ ಕರ್ನಾಟಕ ರಾಜ್ಯ ಪೊಲೀಸ್ ಆಗಿದ್ದು ಸಮಾಜದಲ್ಲಿ ಪೊಲೀಸ್ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಿಳಿಸಲಾಯಿತು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಿವೈಎಸ್ಪಿ ರವಿ ಅವರು ಮಾತನಾಡಿ, ಆಧುನಿಕ ಸಮಾಜದಲ್ಲಿ ಆಗುತ್ತಿರುವ ವಿವಿಧ ರೀತಿಯ ಅಪರಾಧಗಳಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದರು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ನಗರ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಮಾತನಾಡಿ, ಪ್ರತಿ ವ್ಯಕ್ತಿಗೆ ಉತ್ತಮ ನಡವಳಿಕೆಯ ಪ್ರಾಮುಖ್ಯತೆಯನ್ನು ತಿಳಿಸಿದರು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ಮೇಜರ್ ಎಸ್ ಮಹಾಬಲೇಶ್ವರ್ ಮಾತನಾಡಿ, ಜೀವನದಲ್ಲಿ ಶಿಸ್ತಿನ ಪ್ರಾಮುಖ್ಯತೆಯನ್ನು ವಿವರಿಸಿದರು.

ಆಧುನಿಕ ಸಮಾಜದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ರೂಡಿಸಿಕೊಳ್ಳಲೇ ಬೇಕಾದ ಮೌಲ್ಯಗಳ ಬಗ್ಗೆ ಮೋಟಿವೇಷನಲ್ ಸ್ಪೀಕರ್ ಡಾಕ್ಟರ್ ಪದ್ಮಾಕ್ಷಿ ಲೋಕೇಶ್ ವಿವರಿಸಿದರು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಪೊಲೀಸ್ ವ್ಯವಸ್ಥೆಯ ಪ್ರಾಮುಖ್ಯತೆ, ಭಾರತೀಯ ಸೇನೆಯ ಮೇಲೆ ಉರಿ ಆಕ್ರಮಣ, ತಂದೆ ತಾಯಿ ಅಜ್ಜ ಅಜ್ಜಿಯರ ಪ್ರಾಮುಖ್ಯತೆ, ರಾಮಾಯಣ, ಮಹಾಭಾರತ ಮೊಬೈಲ್ ಮತ್ತು ವೀಲಿಂಗ್ ಬಳಕೆಗಳಿಂದ ಆಗುವ ಅನಾಹುತಗಳು, ಪರಿಸರ ಮಾಲಿನ್ಯ, ವಿದ್ಯೆಯ ಪ್ರಾಮುಖ್ಯತೆ, ಯೋಗದ ಮಹತ್ವ, ವಿವೇಕಾನಂದ ನುಡಿ, ದೇಶಭಕ್ತಿ ,ವನ್ಯಜೀವಿ ಸಂರಕ್ಷಣೆ ಮುಂತಾದ ಅನೇಕ ಸಂದೇಶಗಳನ್ನು ನೀಡಿದರು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ನಗರಸಭೆ ಮಾಜಿ ಉಪಾಧ್ಯಕ್ಷ ಡಿಎಸ್ ನಾರಾಯಣ ಶರ್ಮ, ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್, ವಕೀಲರಾದ ಮಂಜುಳಾ ದೇವಿ, ವಿಜಯಮ್ಮ, ಶಾಲಾ ಮುಖ್ಯ ಶಿಕ್ಷಕರಾದ ಕೆಪಿ ಅನಿತಾ, ಪಿ ಸುನಿತಾ, ಶಿಕ್ಷಕ ಸಮೂಹ ಹಾಗೂ ಸಾವಿರಾರು ಪೋಷಕರು ಹಾಜರಿದ್ದರು.

ನಳಂದ ಪ್ರೌಢಶಾಲೆ - ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ 35ನೇ ಶಾಲಾ ವಾರ್ಷಿಕೋತ್ಸವ: ಕರ್ನಾಟಕ ರಾಜ್ಯ ಪೊಲೀಸ್ ಥೀಮ್..!| annual day

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]