Obscene word case against Lakshmi Hebbalkar: High Court shocks City Ravi..!

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದಬಳಕೆ ಆರೋಪ; ಕಣ್ಣೀರಿಟ್ಟ ಸಚಿವೆ| CT Ravi

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಕಲಾಪದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಚಿವೆ ಕಣ್ಣೀರು ಹಾಕಿರುವುದಾಗಿ ವರದಿಯಾಗಿದೆ.

ಈ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ಹೆಬ್ಬಾಳ್ಳರ್ ಅವರು ದೂರು ನೀಡಿದ್ದು, ಸಭಾಪತಿ ಎದುರು ಅವರು ಕಣ್ಣೀರು ಸುರಿಸಿದ್ದಾರೆ. ರವಿ ಅವರ ಹೇಳಿಕೆಯಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರು ಕಣ್ಣಿರು ಹಾಕುತ್ತಲೇ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆನ್ನಲಾಗಿದೆ.

ಇನ್ನು ಘಟನೆ ಬೆನ್ನಲ್ಲೇ ಸುವರ್ಣಸೌಧದ ಸಿಎಂ ಸಿದ್ದರಾಮಯ್ಯ ಅವರ ಕಚೇರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಡಾ.ಸುಧಾಕರ್ ಇನ್ನಿತರ ಆಗಮಿಸಿ ಸಿಟಿ ರವಿ ಹೇಳಿಕೆ ಕುರಿತು ಸಿಎಂಗೆ ಮಾಹಿತಿ ನೀಡಿದ್ದಾರೆ.

ಅಲ್ಲದೇ ರವಿ ಅವರ ಅಮಾನತಿಗೆ ಆಗ್ರಹಿಸಿದ್ದಾರೆ. ಹತ್ತು ಬಾರಿ ಸಿಟಿ ರವಿ ಅವರು ಅಶ್ಲೀಲ ಬದ ಬಳಕೆ ಮಾಡಿದ್ದಾರೆಂದು ಆರೋಪಿಸಲಾಗುತ್ತಿದ್ದು, ಆಡಿಯೋ-ವಿಡಿಯೋ ಪರಿಶೀಲನೆಗೆ ಸಭಾಪತಿಗಳು ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿ ಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಟಿ ರವಿ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿಟಿ ರವಿ ಪ್ರತಿಕ್ರಿಯೆ: ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, ನಾನು ಆ ರೀತಿ ಯಾವುದೇ ಪದ ಬಳಸಿಲ್ಲ. ದಾಖಲೆ ಪರಿಶೀಲನೆ ನಡೆಸಲಿ ಎಂದಿದ್ದಾರೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]