ದೊಡ್ಡಬಳ್ಳಾಪುರ (Video): ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ (Vedavyasachar Srishananda) ಅವರು ಇಂದು ದೊಡ್ಡಬಳ್ಳಾಪುರ ನಗರಕ್ಕೆ ದಿಢೀರ್ ಭೇಟಿ ನೀಡಿದ್ದರು.
ನಗರದ ತೇರಿನಬೀದಿಯಲ್ಲಿರುವ ಶ್ರೀ ಪ್ರಸನ್ನ ವೆಂಕಟರಮಣ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅರ್ಚಕರಾದ ಭಾರ್ಗವ, ಜಿ. ಶ್ರೀನಿವಾಸ ರಾಘವನ್ ಮತ್ತಿತರು, ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರನ್ನು ಸನ್ಮಾನಿಸಿ, ಗೌರವಿಸಿದರು.