DK Shivakumar: ಹೊಸ ವರ್ಷ ಆಚರಣೆ; ಅಧಿಕಾರಿಗಳಿಗೆ ಶಾಕ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ. ಎಲ್ಲರೂ ಸಹ ನಗರದಲ್ಲಿಯೇ ಇರಬೇಕು ಎಂದು ತಿಳಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ನಗರದಲ್ಲಿ ಮಾಧ್ಯಮಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮೂರನೇ ತಾರೀಕಿನ ತನಕ ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುತ್ತಾರೆ. ಬಹಳ ಜಾಗ್ರತೆಯಿಂದ ಎಲ್ಲಾ ವ್ಯವಸ್ಥೆ ಮಾಡಬೇಕು.

ಜನರಿಗೆ ಸೇವೆಯನ್ನು ನೀಡಬೇಕು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು. ಅದಕ್ಕಾಗಿ ಬೆಂಗಳೂರು ನಗರದ ಎಲ್ಲಾ ವಲಯದ ಅಧಿಕಾರಿಗಳು ಹಾಜರು ಇರಬೇಕು ಎಂದು ಸೂಚನೆ ನೀಡಿದ್ದೇನೆ” ಎಂದರು.

ಬಿಜೆಪಿಯು ಡಿಕೆ ಶಿವಕುಮಾರ್ ಅವರನ್ನೇ ಹೆಚ್ಚು ಗುರಿಯಾಗಿಸಿಕೊಂಡಿದೆ ಎನ್ನುವ ಬಗ್ಗೆ ಕೇಳಿದಾಗ, “ಯಾರು ಹೆಚ್ಚು ಶಕ್ತಿ, ಸಾಮರ್ಥ್ಯ ಹೊಂದಿರುತ್ತಾರೋ ಅವರನ್ನು ಗುರಿಯಾಗಿಸುತ್ತಾರೆ” ಎಂದು ಹೇಳಿದರು.

ಗುತ್ತಿಗೆದಾರ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಡಿಕೆ ಶಿವಕುಮಾರ್ ಅವರ ತೊಡೆಯ ಮೇಲೆ ಕುಳಿತಿರುವ ಫೋಟೋವನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, “ಯಾರ್ಯಾರು, ಎಂತೆಂತಹ ವ್ಯಕ್ತಿಗಳು ಅವರ ತೊಡೆಯ ಮೇಲೆ ಕುಳಿತಿದ್ದಾರೆ ಎನ್ನುವುದನ್ನು ನಾನು ತೋರಿಸಲೇ” ಎಂದು ತಿರುಗೇಟು ನೀಡಿದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]