ಹಾಸನ ರಾಸಲೀಲೆ ಪೆನ್‌ಡ್ರೈವ್ ಕೇಸ್.. ಎಸ್‌ಐಟಿ ತನಿಖೆಗೆ: ಪ್ರಜ್ವಲ್ ರೇವಣ್ಣ ವಿದೇಶಕ್ಕೆ..!
ಹಾಸನ ರಾಸಲೀಲೆ ಪೆನ್‌ಡ್ರೈವ್ ಕೇಸ್.. ಎಸ್‌ಐಟಿ ತನಿಖೆಗೆ: ಪ್ರಜ್ವಲ್ ರೇವಣ್ಣ ವಿದೇಶಕ್ಕೆ..!

ಬೆಂಗಳೂರು, (ಏ.27); ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಹಾಸನ ಜೆಡಿಎಸ್ ಸಂಸದ ಹಾಗೂ ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿ ರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. 

ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. 

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

literature

HL

literature

HL

crime

HL

crime

HL

politics

HL

health

HL

crime

HL

crime

HL

politics

HL

politics

HL

politics

HL

literature

HL

politics

HL

politics

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics

HL

politics