ಐಟಿ ಕಾಯ್ದೆ ಕಡ್ಡಾಯವಾದರೆ ಭಾರತಕ್ಕೆ ಗುಡ್‌ಬೈ: ವಾಟ್ಸಾಪ್ ಶಾಕ್
ಐಟಿ ಕಾಯ್ದೆ ಕಡ್ಡಾಯವಾದರೆ ಭಾರತಕ್ಕೆ ಗುಡ್‌ಬೈ: ವಾಟ್ಸಾಪ್ ಶಾಕ್

ನವದೆಹಲಿ, (ಏ.27); 2021ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನವಾದ ಮಾಹಿತಿ ತಂತ್ರಜ್ಞಾನ ಕಾಯ್ದೆ ಪಾಲನೆ ಕಡ್ಡಾಯ ಮಾಡಿದರೆ ನಾವು ಭಾರತಕ್ಕೆ ವಿದಾಯ ಹೇಳಬೇಕಾಗುತ್ತದೆ ಎಂದು ಅಮೆರಿಕದ ಮೆಟಾ ಒಡೆತನದ ವಾಟಾಪ್ ಟ್ಯಾಪ್ ಸ್ಪಷ್ಟಪಡಿಸಿದೆ.

ಈ ಕುರಿತು ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಸಾಮಾಜಿಕ ಮಾಧ್ಯಮಗಳು ಐಟಿ ನಿಯಮ ಪಾಲನೆ ಮಾಡುತ್ತಿಲ್ಲ ಎಂಬ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. 

ಈ ವೇಳೆ ವಾಟ್ಸಾಪ್‌ ಪರವಾದ ಮಂಡಿಸಿದ ಕಂಪನಿ ವಕೀಲರು, 'ಜನರು ವಾಟ್ಸಾಪ್‌ನ ಸಂದೇಶ ಸೇವೆ ಬಳಕೆ ಮಾಡುತ್ತಿರುವುದೇ, ವ್ಯಕ್ತಿಯೊಬ್ಬ ರವಾನಿಸಿದ ಸಂದೇಶ ಮತ್ತೊಬ್ಬನ ಮೊಬೈಲ್‌ಗೆ ತಲುಪು ವವರೆಗೂ ಗೂಢಲಿಪಿಯಲ್ಲಿ ಇರುತ್ತದೆ. ಅದನ್ನು ಯಾರೂ ಓದಲು ಸಾಧ್ಯವಿಲ್ಲ ಎಂಬ ಭರವಸೆಯ ಕಾರಣ. ಆದರೆ ಇಂಥ ಸಂದೇಶ ವನ್ನು ನಾವು ಓದಿ ಸರ್ಕಾರ ಬಯಸಿದಾಗ ನೀಡಬೇಕು ಎಂದಾದಲ್ಲಿ ಗ್ರಾಹಕರ ಭರವಸೆಗೆ ಧಕ್ಕೆ ಉಂಟಾಗುತ್ತದೆ. 

ಇಂಥ ಪ್ರಯತ್ನ ಬಳಕೆದಾರನ ಖಾಸಗಿತನಕ್ಕೆ ಧಕ್ಕೆ ತರುತ್ತದೆ. ಆದರೆ ಇದೀಗ ಅಂಥ ಸಂದೇಶಗಳನ್ನೇ ಓದಲು ಅವಕಾಶ ಮಾಡಿಕೊಡಬೇಕು ಎಂದು ಕಡ್ಡಾಯ ಮಾಡಿದರೆ ನಾವು ಭಾರತ ಬಿಡುವುದು ಅನಿವಾರ್ಯ' ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics

HL

politics

HL

education

HL

economy

HL

politics

HL

literature

HL

crime

HL

politics

HL

politics

HL

politics

HL

literature

HL

politics

HL

literature

HL

crime

HL

politics

HL

crime

HL

politics