March 29, 2026 7:41 am
ರಾಹುಕಾಲ: 04:30PM ರಿಂದ 06:00PM ಗುಳಿಕಕಾಲ: 03:00PM ರಿಂದ 04:30PM ಯಮಗಂಡಕಾಲ: 12:00PM ರಿಂದ 01:30PM, Astrology
ಕೆಲವೇ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.
ಶೋಭಾಯಾತ್ರೆಯಲ್ಲಿ (ShobhaYatre) ಡಿಜೆ (DJ) ಬಳಸಲು ಅನುಮತಿ ನೀಡುವಂತೆ ವಿಶ್ವ ಹಿಂದೂ ಪರಿಷತ್ತು ಬಜರಂಗದಳದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಡಲಾಗಿದ್ದು,
ಡಿಜೆಗೆ (DJ) ಬದಲಾಗಿ ಸಂಸ್ಕೃತಿ ಸಂಪ್ರದಾಯಗಳನ್ನು ಸಾರುವಂತಹ ಈ ಬೃಹತ್ ಕಾರ್ಯಕ್ರಮದಲ್ಲಿ ಚಂಡೆ, ಮದ್ದಳೆ, ತಮಟೆ, ವೀಣೆ. ಶಹನಾಯಿ, ನಗಾರಿ,